ಶಿವಮೊಗ್ಗ: ನಗರದ ಪೆಸಿಟ್ ಕಾಲೇಜಿನಲ್ಲಿ ಇಂದು ಹರ್ಬಲ್ ನ್ಯೂಟ್ರಿಷನ್ ನ ಶರಣ್ಯ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿ, ಶ್ರೀನಿವಾಸ್ ಇತರರು.

ವರದಿ ಮಂಜುನಾಥ್ ಶೆಟ್ಟಿ…