ಶಿವಮೊಗ್ಗ ನಗರದ ಕೋಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಇಂದು ವಿಶ್ವ ಪೂಜೆ ನಡೆಯಿತು. ದೇವಾಲಯದ ಆಡಳಿತ ಮಂಡಳಿ ವತಿಯಿಂದ ವಿಶ್ವ ಪೂಜೆ ನಡೆಸಲಾಯಿತು.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು. ವಿಶೇಷವೆಂದರೆ ಕೇರಳದ ಸಂಪ್ರದಾಯ ಪ್ರಕಾರ ದೇವಾಲಯದಲ್ಲಿ ಪ್ರತಿ ವರ್ಷ ವಿಶ್ವ ಪೂಜೆಯನ್ನು ನಡೆಸುತ್ತಾರೆ.