ಶಿವಮೊಗ್ಗ: ಜಾವಳ್ಳಿಯಲ್ಲಿ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್ ಅನ್ನು ಇಂದು ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು.ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಸಾನಿಧ್ಯ ವಹಿಸಿದ್ದರು.

ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಸಂಸದರಾದ ಬಿ.ವೈ. ರಾಘವೇಂದ್ರ, ಜಿ.ಎಂ. ಸಿದ್ದೇಶ್ವರ, ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಶ್ರೀಕಾಂತ್ ,ಸಂಸ್ಥೆಯ ಕಾರ್ಯದರ್ಶಿ ಕಿರಣ್ ಕುಮಾರ್ ಕೆ, ಡಾ. ಧನಂಜಯ ಸರ್ಜಿ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…