ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿ ಹಿಂಭಾಗದಲ್ಲಿ ನೂತನವಾಗಿ ನಿರ್ಮಿಸಿರುವ ಶಿವಮೊಗ್ಗ ನಗರ, ಗ್ರಾಮಾಂತರ ಬಿಜೆಪಿ ಕಚೇರಿಯ ಉದ್ಘಾಟನಾ ಕಾರ್ಯಕ್ರಮದ ಧಾರ್ಮಿಕ ಪೂಜಾ ಕಾರ್ಯಗಳು ಇಂದು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಪ್ರಮುಖರಾದ ಆರ್.ಕೆ. ಸಿದ್ಧರಾಮಣ್ಣ, ಗಿರೀಶ್ ಪಟೇಲ್, ಮೋಹನ್ ರೆಡ್ಡಿ, ನಾಗರಾಜ್, ಜಗದೀಶ್ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…