ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಸರಿಡಲು ನಿರ್ಧಾರ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಶಿವಮೊಗ್ಗದ ಸೋಗಾನೆ ಯಲ್ಲಿರುವ ವಿಮಾನ ನಿಲ್ದಾಣವನ್ನು 386 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು ಈ ವರ್ಷದ ಕೊನೆಯಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ವರದಿ ಮಂಜುನಾಥ್ ಶೆಟ್ಟಿ…