ಸೊರಬ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪ ಅವರ ಶಿಫಾರಸ್ಸಿನ ಮೂಲಕ 5ಅಲ್ಪಸಂಖ್ಯಾತರ ಪ್ರಾರ್ಥನಾ ಮಂದಿರಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳು ಮಂಜೂರಾಗಿವೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋಚಾ೯ ಪ್ರಧಾನ ಕಾಯ೯ದಶಿ೯ಗಳಾದ ಶಬ್ಬೀರ್ ಆಹ್ಮದ್ ಕಿಲ್ಲೇದಾರ್ ರವರು ಪ್ರಜಾ ಶಕ್ತಿ ಸುದ್ದಿವಾಹಿನಿಗೆ ತಿಳಿಸುತ್ತಾ . ಅಲ್ಪಸಂಖ್ಯಾತರ ಪರವಾಗಿ ಶಾಸಕರಿಗೆ ಅಭಿನಂದನೆಗಳನ್ನು ತಿಳಿಸುತ್ತಾ ಹರ್ಷ ವ್ಯಕ್ತಪಡಿಸಿದ್ದಾರೆ
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153