ಶಿವಮೊಗ್ಗ: ನಕಲಿ ವಿವಿ ಡಾಕ್ಟರೇಟ್ ಪದವಿಗಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಜೆಡಿಎಸ್ ಪಕ್ಷದ ಮಹಿಳಾ ಘಟಕದ ವತಿಯಿಂದ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಎಸ್.ವಿ. ರಾಜಮ್ಮ, ಪೂರ್ಣಿಮಾ, ಲತಾ, ವೇದಾವತಿ, ರೇಖಾ, ಕಮಲಾಕ್ಷಿ, ಜಯಮ್ಮ, ನೀಲಮ್ಮ, ನಾಗರತ್ನ, ಶಾಂತಮ್ಮ, ಚಂದ್ರಮ್ಮ, ಬಸಮ್ಮ, ಸಾವಿತ್ರಿ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…