ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರಪ್ಪನವರು ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ 25 ಬ್ಲಾಕ್ ಫಂಗಸ್ ರೋಗಿಗಳು ದಾಖಲಾಗಿದೆ. ಅದರಲ್ಲಿ 19 ಜನ ಗುಣಮುಖರಾಗಿದ್ದಾರೆ ಎಂದು ತಿಳಿಸಿದರು.
ಹಾಗೆಯೇ ನಾಳೆ ಅಂದರೆ ಜೂನ್ 21 ರಂದು ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕಾಕರಣ ಅಭಿಯಾನ ನಡೆಸಲಾಗುವುದು ಎಂದು ಅವರು ತಿಳಿಸಿದರು
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ