ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಬಸವ ಜಯಂತಿ ಅಂಗವಾಗಿ ಇಂದು
ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರರ ಪುತ್ಥಳಿಗೆ ಪುಷ್ಪಮಾಲೆ ಅರ್ಪಿಸಿ ಬಸವ ಜಯಂತಿ
ಆಚರಿಸಲಾಯಿತು.

ಮೇಯರ್ ಸುನಿತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ, ಆಯುಕ್ತ ಮಾಯಣ್ಣಗೌಡ, ಸದಸ್ಯರಾದ ಹೆಚ್.ಸಿ.ಯೋಗೀಶ್, ಧೀರರಾಜ್ ಹೊನ್ನವಿಲೆ, ಅನಿತಾ ರವಿಶಂಕರ್, ಸುರೇಖಾ ಮುರಳೀಧರ್, ಪ್ರಭು, ಮಂಜುನಾಥ್, ಪ್ರಮುಖರಾದ ಕೆ.ವಿ. ಅಣ್ಣಪ್ಪ
ಮತ್ತಿತರರಿದ್ದರು.

ವರದಿ ಮಂಜುನಾಥ್ ಶೆಟ್ಟಿ…