BREAKING NEWS…
ಶಿವಮೊಗ್ಗದ ಅಲ್ಕೊಳ ಸರ್ಕಲ್ ಹತ್ತಿರ ಬೈಕ್ ಅಪಘಾತ. ಸ್ಥಳದಲ್ಲಿ ಇಬ್ಬರು ಸಾವು. ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ಬೈಕಿನಲ್ಲಿ ತೆರಳುತ್ತಿದ್ದ.
ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲಿ ಇಬ್ಬರು ಇಬ್ಬರು ಮೃತಪಟ್ಟಿದ್ದಾರೆ. ಹೆಲ್ಮೆಟ್ ಧರಿಸಿಲ್ಲ ಎಂಬುದು ಕಂಡು ಬಂದಿದೆ. ಹೆಚ್ಚಿನ ಮಾಹಿತಿ ಬರಬೇಕಾಗಿದೆ.