ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಆಹಾರದ ಅವಶ್ಯಕತೆ ಇರುವವರಿಗೆ “ಹಸಿದವರಿಗೆ ಅನ್ನ” ಎಂಬ ಕಾರ್ಯಕ್ರಮದಡಿ 55 ನೇ ದಿನ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್, ಗಳನ್ನು ನಗರದ ಖಾಸಗಿ ಬಸ್ ನಿಲ್ದಾಣ , ಬೈಪಾಸ್ ಹೈವೇ ರಸ್ತೆಯಲ್ಲಿ ದೂರದ ಊರುಗಳಿಂದ ಬಂದಂತಹ ಲಾರಿ ಚಾಲಕರು ,ಕ್ಲೀನರ್ ಗಳಿಗೆ ಹಾಗೂ ಹಲವು ಆಸ್ಪತ್ರೆಗಳ ಮುಂಭಾಗ ಆಹಾರದ ಅವಶ್ಯಕತೆ ಇರುವವರಿಗೆ ವಿತರಿಸಲಾಯಿತು

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ .ಪಿ.ಗಿರೀಶ್, ದಕ್ಷಿಣ ಬ್ಲಾಕ್ ಎಸ್ ಕುಮರೇಶ್, ಉತ್ತರ ಬ್ಲಾಕ್ ಅಧ್ಯಕ್ಷ ಬಿ ಲೋಕೇಶ್, ಯುವ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಈ ಟಿ ನಿತಿನ್ ರಾವ್, ಮುಖಂಡರಾದ ಆರ್ ಕಿರಣ್, ಟಿವಿ ರಂಜಿತ್ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಪ್ರವೀಣ್ ಸಾಳಂಕೆ , ಎಂ ರಾಹುಲ್ ಮಂಜುನಾಥ್ ,ರಾಹುಲ್ ಸೀಗೆಹಟ್ಟಿ, ವೆಂಕಟೇಶ್ ಕಲ್ಲೂರು,ಶರತ್ ಹೊಸಮನೆ ಇರ್ಫಾನ್ , ಶ್ರೀನಿವಾಸ್ ,ನವೀನ್, ಇತರರು ಇದ್ದರು

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ