ಶಿವಮೊಗ್ಗ: ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಅಖಿಲ ಭಾರತ ಮೇಯರ್ ಸಮಿತಿ ಪದಾಧಿಕಾರಿಗಳ ರಾಷ್ಟ್ರೀಯ ಸಭೆಯಲ್ಲಿ ಶಿವಮೊಗ್ಗ ಮೇಯರ್ ಸುನಿತಾ ಅಣ್ಣಪ್ಪ ಭಾಗವಹಿಸಿದ್ದರು.
ನಂತರದ ನಡೆದ ಗಂಗಾ ಅರತಿ ಕಾರ್ಯಕ್ರಮದಲ್ಲಿ ಅಣ್ಣಪ್ಪ ಮತ್ತು ಕುಟುಂಬ ಸಮೇತ ಭಾಗಿಯಾಗಿದ್ದರು.
voice of society