ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಸಾಗರದ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣರವರು ಸಾಗರದ ತಾಯಿ ಮತ್ತು ಮಗುವಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಿದರು.
ಈ ಸಂದರ್ಭದಲ್ಲಿ ಸಾಗರ ನಗರಸಭೆ ವಿರೋದ ಪಕ್ಷದ ನಾಯಕರಾದ ಗಣಪತಿ ಮಂಡಗಳಲೇ,ಶ್ರೀಕಾಂತ್ ಕುರುವರಿ, ಶ್ರೀಧರ್ ಪಟೇಲ್,ಸಿಎಂ ಚಿನ್ಮಯ್, ಚಿಂಟು ಸಾಗರ್,ಪೃಥ್ವಿ,ಮಹೇಶ್,ಸಂದೀಪ್ ಹಾಗೂ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.