ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರ ಹುಟ್ಟುಹಬ್ಬದ ಅಂಗವಾಗಿ ಇಂದು ನೂರಾರು ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ NSUI ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ವರದಿ ಮಂಜುನಾಥ್ ಶೆಟ್ಟಿ…