ಶಿವಮೊಗ್ಗ: ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 2022 ಅಂಗವಾಗಿ ಇಂದು ಡಿಹೆಚ್ಒ ಕಚೇರಿ ಆವರಣದಿಂದ ಡೆಂಗ್ಯೂ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಜಾಥಾಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಡಿಹೆಚ್ಒ ರಾಜೇಶ್ ಸುರಗಿಹಳ್ಳಿ, ಆರೋಗ್ಯಾಧಿಕಾರಿಗಳಾದ ಡಾ. ಗುಡುದಪ್ಪ ಮತ್ತಿತರರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ…