ಆಗುಂಬೆ ನ್ಯೂಸ್…

ಈ ಅಪರಿಚಿತ ವ್ಯಕ್ತಿಯು ಆಗುಂಬೆ ಗ್ರಾಮದ ಮೊಬೈಲ್ ಟವರ್ ಬಳಿ ವಿಷ ಸೇವಿಸಿ ಒದ್ದಾಡುತ್ತಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದ್ದು ,ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಈ ಅಪರಿಚಿತ ವ್ಯಕ್ತಿ ಬಗ್ಗೆ ಮಾಹಿತಿ ಇದ್ದರೆ ಆಗುಂಬೆ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಿದೆ.
Psi Agumbe
9480803314