ಸಾಗರದ ಗಾಂಧಿ ಮೈದಾನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಿದ್ದ, ಪೈಂಟರ್ ಮತ್ತು ಬಾರ್ ಬೆಂಡರ್ ಗಳಿಗೆ ಸಲಕರಣೆಗಳ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಾರ್ಮಿಕರಿಗೆ ಸಲಕರಣೆ ಕಿಟ್ ವಿತರಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾರ್ಮಿಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153