ಶಿವಮೊಗ್ಗ: ಜೆಡಿಎಸ್ ವರಿಷ್ಟ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ 90ನೇ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಒಳರೋಗಿಗಳಿಗೆ ಬ್ರೆಡ್, ಬನ್, ಬಿಸ್ಕೇಟ್ ಅನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ನಾಗರಜ್ ಕಂಕಾರಿ, ಮಾಜಿ ಉಪಮೇಯರ್ ಹೆಚ್. ಫಾಲಾಕ್ಷಿ, ಪ್ರಮುಖರಾದ ಭಾಸ್ಕರ್, ನವುಲೆ ಮಂಜುನಾಥ್, ಪ್ರಶಾಂತ್, ಬಸವರಾಜ್, ದಿವಾಕರ್ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…