ಬೆಂಗಳೂರಿನಲ್ಲಿ ಶಂಕರ ಕಣ್ಣಿನ ಆಸ್ಪತ್ರೆಯ ಶ್ರೇಷ್ಠತೆಯ ಕೇಂದ್ರದ ವಿವಿಧ ವಿಭಾಗಗಳನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರ ಜೊತೆ ಸಂಸದರಾದ ಬಿ.ವೈ ರಾಘವೇಂದ್ರ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಅರವಿಂದ ಲಿಂಬಾವಳಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹರಾದ ಶ್ರೀ ಪಟ್ಟಾಭಿರಾಮ್ ಹಾಗೂ ಪ್ರಮುಖ ಹಿರಿಯ ವೈದ್ಯರು ಉಪಸ್ಥಿತರಿದ್ದರು.