ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ಇಂದು ಬೆಳಗ್ಗೆ ಗ್ರಾಮಾಂತರ ವ್ಯಾಪ್ತಿಯ ಮುದ್ದಿನಕೊಪ್ಪ ಗ್ರಾಮದ ಕೆರೆ ರಸ್ತೆಯು ಮಳೆಯಿಂದ ಹಾನಿಗೊಳಗಾಗಿದ್ದ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸ್ಥಳ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…