ಶಿವಮೊಗ್ಗ: ಇಂದು ಬೆಳಿಗ್ಗೆ ಮಹಾನಗರ ಪಾಲಿಕೆ ಆವರಣದಲ್ಲಿ ನಾಗದೇವರ ಪ್ರತಿಷ್ಠಾಪನಾ ಕಾರ್ಯಕ್ರಮ ಸಕಲ ಧಾರ್ಮಿಕ ವಿಧಾನಗಳೊಂದಿಗೆ ನಡೆಯಿತು.
ಈ ಸಂದರ್ಭದಲ್ಲಿ ಮೇಯರ್ ಸುನಿತಾ ಅಣ್ಣಪ್ಪ ಹಾಗೂ ಮಹಾನಗರ ಪಾಲಿಕೆಯ ಎಲ್ಲಾ ಸದಸ್ಯರು ಸಿಬ್ಬಂದಿಗಳು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
voice of society