ಸಭೆಯಲ್ಲಿ ಮಾನ್ಯ ಶಾಸಕರು ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಪೂರ್ಣವಾಗಿರುವ ದೇವಸ್ಥಾನಗಳ ಪಟ್ಟಿಯನ್ನು ಸಿದ್ದಪಡಿಸಿ ವರದಿ ಸಲ್ಲಿಸಲು ಸದಸ್ಯರಿಗೆ ಸೂಚಿಸಿದರು. ಹಾಗೂ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 27 ಸಮುದಾಯ ಭವನಗಳಿಗೆ (ದೇವಸ್ಥಾನ) ರೂ 8 ಕೋಟಿ ಅನುದಾನ ಬಿಡುಗಡೆಯಾಗಿದೆ. ಸೊರಬ ಕ್ಷೇತ್ರದ ಪ್ರಮುಖ ದೇವಸ್ಥಾನಗಳಿಗೆ ಜಾತ್ರೆ ಹಾಗೂ ಹಬ್ಬದ ಸಂದರ್ಭದಲ್ಲಿ ಭಕ್ತಾಧಿಗಳಿಗೆ ಒಡಾಡಲು ರಸ್ತೆಯ ಅವಶ್ಯಕತೆಗಳಿರುತ್ತವೆ ಅಂತಹ ದೇವಸ್ಥಾನಗಳ ಪಟ್ಟಿ ತಯಾರಿಸಲು ಸೂಚಿಸಿದರು. ಈ ಸಂಧರ್ಭದಲ್ಲಿ ತಹಶಿಲ್ದಾರ ಸೊರಬ ಹಾಗೂ ಆರಾಧನಾ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು…

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153