ಶಿವಮೊಗ್ಗ: ವಿನೋಬನಗರ ಶುಭಮಂಗಳ ಸಮುದಾಯ ಭವನ ಪಕ್ಕದ ಶ್ರೀ ಶನೇಶ್ವರ ದೇವಾಲಯದಲ್ಲಿ ಇಂದು ಮಹಾರಥೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶ್ರೀ ಶನೈಶ್ವರ ದೇವಾಲಯ ಸಮಿತಿ ಪದಾಧಿಕಾರಿಗಳಾದ ಸ.ನ. ಮೂರ್ತಿ, ವಿ. ರಾಜು, ವೆಂಕಟೇಶ್, ಪ್ರಭಾಕರ್, ಚಿಕ್ಕಣ್ಣ ಮುಂತಾದವರಿದ್ದರು.