ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಒಲಂಪಿಕ್ ಅಸೋಸಿಯೇಷನ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಭದ್ರಾವತಿ ತಾಲೂಕು ಮಟ್ಟದ “ಪಂಚಾಯತ್ ಕ್ರೀಡಾಹಬ್ಬ” ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ಮತ್ತು ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್ ರವರು ಧ್ವಜಾರೋಹಣ ನೆರವೇರಿಸಿಸುವ ಮುಖಾಂತರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.