
ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗಿಡ ನೆಡುವ ಮೂಲಕ ಜನರಿಗೆ ಜಾಗೃತಿ ಮೂಡಿಸಲಾಯಿತು.ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ದಿನೇಶ್ ಎಸ್ಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಕೇತ ನಗರಾಧ್ಯಕ್ಷ ಮಂಜುನಾಥ್ ಕೆ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಯುವ ಘಟಕದ ಉಪಾಧ್ಯಕ್ಷ ಶಶಾಂಕ್ ಕಾರ್ಯಕರ್ತರಾದ ಕಾಂತೇಶ್ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.