
ಜಯ ಕರ್ನಾಟಕ ಜನಪರ ವೇದಿಕೆ ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ಈ ದಿವಸ ಪರಿಸರ ಜಾಗೃತಿ ಅಭಿಯಾನವನ್ನು ಹೊಂಗಿರಣ ವಿದ್ಯಾನಿಕೇತನ ಶಾಲಾ ಮಕ್ಕಳ ಜೊತೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಮಾಡಲಾಯಿತು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಎಸ್ ಕೆ ರಘುವೀರ್ ಸಿಂಗ್ ಹಾಗೂ ಮುಖ್ಯ ಅತಿಥಿಯಾಗಿ ಎಸ್ ಕೆ ಶರತ್ ಮರಿಯಪ್ಪ ಅವರು ಹಾಗೂ ಜಿಲ್ಲಾ ಪದಾಧಿಕಾರಿಗಳಾದ ಪ್ರಮೋದ್.ವಿನೋದ್.ಸುಮನ್ .ಟಿಪ್ಪು .ನೂರುಲ್ಲಾ .ಮಾಷಾ ಖಾನ್.ಶರವಣ ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.