ಶಿವಮೊಗ್ಗ ನಗರದ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪತ್ರಿಕಾ ವಿತರಕರಾದ ಜಯರಾಮ್ ಟಿ.ಆರ್ ಅವರಿಗೆ ಕರುನಾಡ ಪದ್ಮಶ್ರೀ ಪ್ರಶಸ್ತಿ ಯನ್ನು ಪತಂಜಲಿ ಪತ್ರಿಕೆಯ ನಾಗರಾಜ್ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಪತ್ರಿಕೆ ಏಜೆಂಟ್ ಮಾಲತೇಶ ಮತ್ತು ಸದಸ್ಯರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…