ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ರವರ ಅಧ್ಯಕ್ಷತೆಯಲ್ಲಿ ಅವರ ಗೃಹ ಕಚೇರಿಯಲ್ಲಿ ಜಲಜೀವನ್ ಯೋಜನೆಯ ಅನುಷ್ಠಾನದ ಕುರಿತು ಸಭೆ ನಡೆಯಿತು . ಈ ವೇಳೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ ಎಸ್ ಈಶ್ವರಪ್ಪ ಮನೆ ಮನೆಗೆ ಗಂಗೆ ಯೋಜನೆ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದರು . ಈ ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಲ್ . ಕೆ . ಅತೀಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಮಹೇಶ್ ಬೆಂಗಳೂರು
CCTV SALES & SERVICE
9880074684
ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153