ಶಿವಮೊಗ್ಗ ಜೂನ್ 08 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-11 ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ಸವಿ ಬೇಕರಿ ಕೆಳಭಾಗ, ಸೂಡಾ ಕಚೇರಿ, ಆದರ್ಶ ಕಾಲೋನಿ, ಕೆಂಚಪ್ಪ ಲೇಔಟ್, ವಿನೋಬನಗರ 100 ಅಡಿ ರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವರದಿ ಮಂಜುನಾಥ್ ಶೆಟ್ಟಿ…