ಶಿವಮೊಗ್ಗದ ಗುಂಡಪ್ಪ ಶೆಡ್ ಹತ್ತಿರ ವ್ಯಕ್ತಿಯೊಬ್ಬರು ಮೀನು ಹಿಡಿಯಲು ಹೋದಾಗ ಕಾಲು ಜಾರಿ ತುಂಗಾ ನದಿಗೆ ಬಿದ್ದು ಮೃತಪಟ್ಟಿದ್ದಾರೆ . 2ಗಂಟೆಗಳ ಅಗ್ನಿಶಾಮಕದಳದ ಕಾರ್ಯಾಚರಣೆಯೊಂದಿಗೆ ಮೃತದೇಹ ಪತ್ತೆಯಾಗಿದೆ ಮೃತ ವ್ಯಕ್ತಿಯು ಚಿತ್ರದುರ್ಗ ರಾಗಿದ್ದು ಯವರಾಗಿದ್ದು ಮೂವತ್ತೆರಡು ವರ್ಷದ ನವೀನ್ ಎಂದು ಗುರುತಿಸಲಾಗಿದೆ. ಮೂಲತಃ ಚಿತ್ರದುರ್ಗದವರು ಇವರು ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153