ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬದ ಪ್ರಯುಕ್ತ ನೆಹರೂ ಕ್ರೀಡಾಂಗಣದಲ್ಲಿ ರಕ್ತದಾನ ಶಿಬಿರ ನಡೆಸಲಾಯಿತು. ಕೆ.ಈ. ಕಾಂತೇಶ್ ರಕ್ತದಾನ ಮಾಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಎಂ.ಜಿ. ನಾಗರಾಜ್, ಸುರೇಖಾ ಮುರಳೀಧರ್, ಆರತಿ ಆ.ಮ. ಪ್ರಕಾಶ್, ಸುವರ್ಣ ಶಂಕರ್ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…