ಶಿವಮೊಗ್ಗ ನಗರದ ಬಾಪೂಜಿನಗರದ ಪಾರ್ಕಿನಲ್ಲಿ ನಗರದ ಬಿಜೆಪಿ ಘಟಕದ ವತಿಯಿಂದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿವಸದಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪನವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ನಗರ ಅಧ್ಯಕ್ಷ ಜಗದೀಶ್ ಬಳ್ಳಕೆರೆ ಸಂತೋಷ್ , ಪಾಲಿಕೆ ಸದಸ್ಯೆ ಸುರೇಖಾ ಮುರಳೀಧರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ