ಶಿವಮೊಗ್ಗ: ಶಾಸಕ ಕೆ.ಎಸ್. ಈಶ್ವರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಈಶ್ವರಪ್ಪ ದಂಪತಿ ವಿಶೇಷ ಪೂಜೆ ಸಲ್ಲಿಸಿ ಸ್ವಾಮಿಯ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…