ಭಾರತೀಯ ಜನ ಸಂಘದ ಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ರವರ ಪುಣ್ಯ ತಿಥಿದಿನದಂದು ಅವರ ಸವಿನೆನಪಿನ ಅಂಗವಾಗಿ ಇಂದು ಹೊಳೆಹೊನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ IMS ಸ್ಮಾರ್ಟ್ ತರಗತಿಗಳ ಉದ್ಘಾಟನೆ ಹಾಗೂ ಟಾಬ್ಲೆಟ್ ಪಿ.ಸಿ ಗಳನ್ನು ವಿದ್ಯಾರ್ಥಿಗಳಿಗೆ ಬಿ ಅಶೋಕ್ ನಾಯ್ಕ ರವರು ವಿತರಿಸಿದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153