ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಆಮ್ ಆದ್ಮಿ ಪಾರ್ಟಿಯ ಪರಿವರ್ತನಾ ಯಾತ್ರೆಯ ರಥ ಸಂಚರಿಸಿ ದೆಹಲಿ ಮತ್ತು ಪಂಜಾಬ್ ಆಡಳಿತದ ಮಾದರಿ ಕರಪತ್ರಗಳನ್ನು ವಿತರಿಸಿದರು.

ಸದಸ್ಯತ್ವ ಅಭಿಯಾನ ನಡೆಸಿದ್ದು ಜನರ ಸ್ಪಂದನೆ ಉತ್ತಮವಾಗಿದೆ ಎಂದು ಮನೋಹರ್ ಗೌಡ ತಿಳಿಸಿದರು. ಈ ಸಂದರ್ಭದಲ್ಲಿ ಆಮ್ ಆದ್ಮಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…