8ನೇ ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಶಿವಗಂಗಾ ಯೋಗ ಕೇಂದ್ರ ವತಿಯಿಂದ ವಿಶ್ವ ಯೋಗ ದಿನಾಚರಣೆಗೆ ಅಂಗವಾಗಿ ಸಸಿಗೆ ನೀರು ಹಾಕುವುದರ ಮೂಲಕ ವಿಧಾನ ಪರಿಷತ್ ಶಾಸಕರಾದ ಸನ್ಮಾನ್ಯ ಶ್ರೀ ಮಾನ್ಯ ಎಸ್. ರುದ್ರೇಗೌಡ ರವರು ಚಾಲನೆ ನೀಡಿದರು.

ಕಾರ್ಯಕ್ರಮಕ್ಕೆ ಶಿವಗಂಗಾ ಯೋಗ ಕೇಂದ್ರದ ಕಾರ್ಯದರ್ಶಿಗಳು ಹಾಗೂ ಮಾಜಿ ಸೂಡಾ ಅಧ್ಯಕ್ಷರಾದ ಶ್ರೀ ಎಸ್ ಎಸ್ ಜ್ಯೋತಿಪ್ರಕಾಶ್ ರವರು ಶಿವಗಂಗಾ ಯೋಗ ಕೇಂದ್ರದ ಪ್ರಮುಖರು ಮತ್ತು ಯೋಗಾಸಕ್ತರು ಯೋಗ ಮಾಡುವುದರ ಮೂಲಕ ವಿಶ್ವ ಯೋಗ ದಿನಾಚರಣೆ ಸಂಭ್ರಮಕ್ಕೆ ಮೆರಗು ನೀಡಿದರು.

ವರದಿ ಮಂಜುನಾಥ್ ಶೆಟ್ಟಿ…