BREAKING NEWS…

ಕನ್ನಡ ಚಿತ್ರರಂಗದ ನಟ ದಿಗಂತ್ ಗೆ ಚಿತ್ರೀಕರಣದ ವೇಳೆಯಲ್ಲಿ ಕುತ್ತಿಗೆಗೆ ಬಲವಾದ ಪೆಟ್ಟಾಗಿದೆ. ಗೋವಾದಲ್ಲಿ ಚಿತ್ರೀಕರಣ ಸಂದರ್ಭದಲ್ಲಿ ಕ್ರೀಡೆ ಆಡುವಾಗ ಅಚಾನಕ್ಕಾಗಿ ಕುತ್ತಿಗೆಗೆ ಬಲವಾದ ಪೆಟ್ಟಾಗಿದೆ.

ತಕ್ಷಣ ಹತ್ತಿರದ ಆಸ್ಪತ್ರೆಗೆ ಸೇರಿಸಿದ್ದಾರೆ. ಕೆಲವು ಗಂಟೆಗಳಲ್ಲಿ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗುತ್ತದೆ ಎನ್ನಲಾಗುತ್ತಿದೆ.

ವರದಿ ಮಂಜುನಾಥ್ ಶೆಟ್ಟಿ…