
ಶಿವಮೊಗ್ಗ ಜೆಡಿಎಸ್ ಮುಖಂಡರಾದ ಭಾಸ್ಕರ್ ಅವರ ಹುಟ್ಟು ಹಬ್ಬದ ಆಚರಣೆಯನ್ನು ನಗರದ ನೆಹರು ರಸ್ತೆಯಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಎಂ ಶ್ರೀಕಾಂತ್ ರವರು ಆಚರಣೆ ಮಾಡಿದರು.

ಈ ಸಂದರ್ಭದಲ್ಲಿ ರಾಮಕೃಷ್ಣ, ಪಾಲಾಕ್ಷಿ, ನರಸಿಂಹ, ಗೋ ರಮೇಶ್ ಗೌಡ, ನಿಖಿಲ್, ಜಗದೀಶ್ ಮುಂತಾದವರು ಉಪಸ್ಥಿತರಿದ್ದರು.