ಹುಂಚ ನ್ಯೂಸ್…

ತೀರ್ಥಹಳ್ಳಿ ತಾಲೂಕಿನ ಹುಂಚ ಗ್ರಾಮದ ಹೊಂಡಲ ಗದ್ದೆ ಈರನ ಬೈಲ್ ಅಳಲೆಕೊಪ ರಸ್ತೆಯು ಸಂಪೂರ್ಣ ಹಾಳಾಗಿದ್ದು ಆದಷ್ಟು ಬೇಗ ಸರಿಪಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.ಭಾರೀ ಗಾತ್ರದ ವಾಹನಗಳು ಓಡಾಟದಿಂದ ರಸ್ತೆ ಪೂರ ಹಾಳಾಗಿದ್ದು ಗ್ರಾಮಸ್ಥರಿಗೆ ಮಳೆಗಾಲದಲ್ಲಿ ಓಡಾಡಲು ತುಂಬಾ ಕಷ್ಟಕರವಾಗಿದೆ ಎಂದು ಹೇಳಿದ್ದರು.

ಈ ಸಂದರ್ಭದಲ್ಲಿ ಊರಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.