ಶಿವಮೊಗ್ಗ ನಗರದ ಸರ್ಜಿ ಆಸ್ಪತ್ರೆ ಮುಖ್ಯಸ್ಥರಾದ ಡಾ. ಧನಂಜಯ್ ಸರ್ಜಿ ರವರನ್ನು ಭೇಟಿ ಮಾಡಿ ವೈದ್ಯರ ದಿನಾಚರಣೆಯ ಪ್ರಯುಕ್ತ ಕ್ರಿಯೆಟಿವ್ ಕವರ್ಸ್ ಶಿವಮೊಗ್ಗ ಸಂಸ್ಥೆಯ ವತಿಯಿಂದ ನೆನಪಿನ ಕಾಣಿಕೆ ಕೊಟ್ಟು ಗೌರವಿಸಾಲಾಯಿತು.

ಈ ಸಂಧರ್ಭದಲ್ಲಿ ಕ್ರಿಯೆಟಿವ್ ಕವರ್ಸ್ ಶಿವಮೊಗ್ಗ ಸಂಸ್ಥೆಯ ಮಾಲೀಕರಾದ ವಿಜಯ್ BR , ಬಸವರಾಜು, ಕಿರಣ್ ಇತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…