ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ರವರ ಆದೇಶದಂತೆ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕುಗಳಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಹಿನ್ನೆಲೆ 3 ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಗಳಿಗೆ 07.07.22. ಗುರುವಾರ ರಜೆ ಘೋಷಿಸಲಾಗಿದೆ ಎಂದು ಉಪ ನಿರ್ದೇಶಕರು ತಿಳಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…