BREAKING NEWS…
ಕೇಂದ್ರ ಸರ್ಕಾರದ ರಾಜ್ಯಸಭೆಗೆ ಡಾ. ವೀರೇಂದ್ರ ಹೆಗಡೆ ಹೆಸರು ಘೋಷಣೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ರವರು ಕರ್ನಾಟಕದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ ರವರನ್ನು ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ. ಕೇರಳದಿಂದ ಪಿ.ಟಿ. ಉಷಾ ತಮಿಳುನಾಡಿನಿಂದ ಇಳಿಯರಾಜ ಆಂಧ್ರಪ್ರದೇಶದಿಂದ ವಿಜಯಪ್ರಸಾದ್ ಈ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.