ಶಿವಮೊಗ್ಗ ಜಿಲ್ಲಾ ಪಂಚಾಯತನಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಮಟ್ಟದ ಕೋವಿಡ್ ಲಸಿಕಾ ಅಭಿಯಾನ ಅನುಸರಣಾ ಕ್ರಮಗಳ ಕುರಿತಾಗಿ ಮಾರ್ಗದರ್ಶಿಕೆಯನ್ನು ಬಿಡುಗಡೆ ಮಾಡಿದರು. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ .ಎಸ್ .ಈಶ್ವರಪ್ಪನವರು ಉದ್ಘಾಟಿಸಿದರು .ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ CEO ವೈಶಾಲಿ , DHO ರಾಜೇಶ್ ಸುರಗಿಹಳ್ಳಿ , ನಾಗರಾಜ್ ನಾಯ್ಕ್ ಉಪಸ್ಥಿತರಿದ್ದರು .
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153