ಸಾಗರ ನ್ಯೂಸ್…
ಸಾಗರದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕರಾದ ಹೆಚ್.ಹಾಲಪ್ಪ ನವರು, ಜಿಲ್ಲಾಧಿಕಾರಿಗಳು ಭೇಟಿ ನೀಡಿದರು.
ಸಾಗರ, ನೆಹರು ನಗರದಲ್ಲಿ ಅತಿವೃಷ್ಠಿಯಿಂದಾಗಿ ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿ, ಪರಿಹಾರ ಕಲ್ಪಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಆರ್.ಸೆಲ್ವಮಣಿ CEO, ತಹಶೀಲ್ದಾರರು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಆಯುಕ್ತರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.