ಸೊರಬದ ಭದ್ರಾಪುರ ನಿವಾಸಿ ಮಹೇಶ್ 24 ವರ್ಷ ನದಿಯಲ್ಲಿ ನೀರು ಕುಡಿಸಲು ಹೋದಾಗ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153