ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಂಡ , ರೂ 29,30,310/- ಅಂದಾಜು ಮೌಲ್ಯದ ಒಟ್ಟು 637 kg ಮಾದಕ ವಸ್ತು ಗಾಂಜಾವನ್ನು ದಿನಾಂಕ 26/06/2021 ರಂದು ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಮಾದಕ ವಸ್ತುಗಳ ವಿಲೇವಾರಿ ಸಮಿತಿಯ ಸದಸ್ಯರು , ಪರಿಸರ ಅಧಿಕಾರಿಗಳು ಮತ್ತು ಪಂಚರ ಸಮಕ್ಷಮ ಮಾಚೇನಹಳ್ಳಿಯ M/s Shushruta Bio-Medical Waste Management Society ಯ Common Bio-Medical Waste Treatment & Disposal Facility ಯಲ್ಲಿ ನಾಶ ಪಡಿಸಲಾಯಿತು.
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153