ಬೆಂಗಳೂರಿನಲ್ಲಿ ರಾಜ್ಯ ಭಾರತೀಯ ಜನತಾ ಪಕ್ಷದ ವತಿಯಿಂದ ಇಂದು ನಡೆಯುತ್ತಿರುವ ಒಂದು ದಿನದ “ಚಿಂತನ ಸಭೆ”ಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ರಾಜ್ಯ ಉಸ್ತುವಾರಿ ಶ್ರೀ ಅರುಣ ಸಿಂಗ್, ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ, ಶ್ರೀ ಡಿ.ವಿ. ಸದಾನಂದಗೌಡ, ಜಗದೀಶ ಶೆಟ್ಟರ ಹಾಗೂಎಸ್ ಟಿ ಮೋರ್ಚಾ ರಾಜ್ಯ ಉಸ್ತುವಾರಿಗಳಾದ ನರಸಿಂಹ ನಾಯಕ ರಾಜುಗೌಡ ಇವರು ಇನ್ನಿತರೆ ಪ್ರಮುಖರು ಉಪಸ್ಥಿತರಿದ್ದರು.