ಆನವಟ್ಟಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ರವಿ MP. ಕಾರ್ಯದರ್ಶಿಗಳಾದ ಅಲ್ಲಾಭಕ್ಷ್, ಪದಾಧಿಕಾರಿಗಳೊಂದಿಗೆ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಚನ್ನವೀರಪ್ಪ ಗಾಮನಗಟ್ಟಿ ರವರನ್ನು ಭೇಟಿ ಮಾಡಿದರು.ನಮ್ಮ ಆನವಟ್ಟಿಯಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿರುವುದಿಲ್ಲ, ಆತ್ಮ ನಿರ್ಭರ್ ಯೋಜನೆ ಅಡಿಯಲ್ಲಿ ಸಾಲ ದೊರೆಯುತ್ತಿಲ್ಲ, ಮುಖ್ಯ ಮಂತ್ರಿಗಳ ಸಹಾಯ ಧನಯೂ ಬಂದಿಲ್ಲ ಎಂದು ಸಂಘದ ಅಧ್ಯಕ್ಷರೊಂದಿಗೆ ಪದಾಧಿಕಾರಿಗಳು ಮನವಿ ಮಾಡಿಕೊಂಡರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153