ಶಿವಮೊಗ್ಗದಲ್ಲಿ ಜಿಲ್ಲಾಡಳಿತ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಕೆಂಪೇಗೌಡ ಅವರ ಜಯಂತ್ಯುತ್ಸವ ಆಚರಿಸಿದರು . ಸರಳ ಸಮಾರಂಭದ ಉದ್ಘಾಟನೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ.ಎಸ್.ಈಶ್ವರಪ್ಪನವರು ನಡೆಸಿಕೊಟ್ಟರು ..ಸೂಡಾದ್ಯಕ್ಷ ಜ್ಯೋತಿ ಪ್ರಕಾಶ್ ಸೇರಿದಂತೆ ಹಲವರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153