ತೀರ್ಥಹಳ್ಳಿ ನ್ಯೂಸ್…
ತೀರ್ಥಹಳ್ಳಿ ತಾಲೂಕಿನ ಬಗರ್ ಹುಕುಂ ಹಾಗೂ 94 ಸಿ ಫಲಾನುಭವಿಗಳಿಗೆ ಹಕ್ಕುಪತ್ರವನ್ನು ತೀರ್ಥಹಳ್ಳಿಯ ತಾಲೂಕು ಕಚೇರಿಯಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು ವಿತರಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಅಮೃತ್ ಅತ್ರೇಶ್, ಬಗರ್ ಹುಕುಂ ಸಮಿತಿ ಅಧ್ಯಕ್ಷರಾದ ರಾಘವೇಂದ್ರ ಚಕ್ಕೊಡ್ ಬೈಲು, ಸೇರಿದಂತೆ ಸಮಿತಿಯ ಸದಸ್ಯರು, ಫಲಾನುಭವಿಗಳು ಹಾಜರಿದ್ದರು.